
ಸುದ್ದಿ
ಕೃಷಿ ತಂತ್ರಜ್ಞಾನದಲ್ಲಿಯೂ ಬೆಂಗಳೂರು ರಾಜಧಾನಿಯಾಗಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ಎಫ್‌ಕೆಸಿಸಿಐ ಅಧ್ಯಕ್ಷರಾದ ಶ್ರೀಮತಿ ಉಮಾರೆಡ್ಡಿ ಅವರು ಉತ್ತಮ ವಾಣಿಜ್ಯೋದ್ಯಮಿಯಾಗಿ ನನಗೆ ಚಿರಪರಿಚಿತರು. ಕೃಷಿ ವಿವಿ ಹಾಗೂ ಎಫ್‌ಕೆಸಿಸಿಐ ಸಹಭಾಗಿತ್ವದಲ್ಲಿ ಆಯೋಜಿಸಿರುವ ಗ್ಲೋಬಲ್ ಅಗ್ರಿ ಟೆಕ್ ಸಮ್ಮಿಟ್-2026 ರೈತರಿಗೆ ಸಹಕಾರಿಯಾಗಿದೆ ಎಂದರು ತಿಳಿಸಿದರು. ಕರ್ನಾಟಕ

