ವಿಡಿಯೋ
ಜನಸ್ಪಂದನ | ಅಳಲು ತೋಡಿಕೊಂಡ ಜನ; ಜನನಾಯಕನ ನೆರವು, ಸಾಂತ್ವನ
ಮೊದಲ ದೀರ್ಘ ಅವಧಿಯ ಜನಸ್ಪಂದನ ಕಾರ್ಯಕ್ರಮದಲ್ಲಿ ವೃದ್ಧರು, ಮಹಿಳೆಯರು ಸೇರಿದಂತೆ ಭಿನ್ನ ಹಿನ್ನೆಲೆಯ ನೂರಾರು ಜನರು ಭರವಸೆ, ಪರಿಹಾರದ ವಿಶ್ವಾಸದೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿಯಾದರು.
ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಮೊದಲ ದೀರ್ಘ ಅವಧಿಯ ಜನಸ್ಪಂದನ ಕಾರ್ಯಕ್ರಮದಲ್ಲಿ ವೃದ್ಧರು, ಮಹಿಳೆಯರು ಸೇರಿದಂತೆ ಭಿನ್ನ ಹಿನ್ನೆಲೆಯ ನೂರಾರು ಜನರು ಭರವಸೆ, ಪರಿಹಾರದ ವಿಶ್ವಾಸದೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿಯಾದರು.

ಜನರ ಆರೋಗ್ಯಸಮಸ್ಯೆಗಳ ಪರಿಹಾರಕ್ಕಾಗಿ ಸುಮಾರು 25 ಕೋಟಿ ರೂ.ಗಳನ್ನು ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಬಿಡುಗಡೆ ಮಾಡಲಾಗಿದೆ.