
ಸುದ್ದಿ
ನಾವು ಹೇಳಿದ್ದನ್ನೆಲ್ಲಾ ಮಾಡಿ ನುಡಿದಂತೆ ನಡೆದಿದ್ದೇವೆ : ಮುಖ್ಯಮಂತ್ರಿ ಸಿದ್ದರಾಮಯ್ಯ
ಹುಬ್ಬಳ್ಳಿ: ಕೊಳೆಗೇರಿ ಜನರೂ ಮುಖ್ಯವಾಹಿನಿಗೆ ಬರಬೇಕು. ಇದಕ್ಕಾಗಿ ಇಷ್ಟು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ ಮಾಡುತ್ತಿದ್ದೇವೆ. ನಮ್ಮ ಗ್ಯಾರಂಟಿ ಯೋಜನೆಗಳು ಇರುವುದೇ ಬಡವರನ್ನು ಮುಖ್ಯವಾಹಿನಿಗೆ ತರಲು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ಹುಬ್ಬಳ್ಳಿಯಲ್ಲಿ