
ಸುದ್ದಿ
ಮೆಕ್ಕೆಜೋಳ ಬೆಳೆಗಾರರ ಅಹವಾಲುಗಳಿಗೆ ಸಂಬಂಧಿಸಿ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ ಸೂಚನೆಗಳು
ಮೆಕ್ಕೆಜೋಳ ಬೆಳೆಗಾರರ ಅಹವಾಲುಗಳು, ದಿಢೀರ್ ಬೆಲೆ ಇಳಿಕೆ ಹಾಗೂ ಖರೀದಿ ಕೇಂದ್ರ ತೆರೆಯುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ಮುಖ್ಯಾಂಶಗಳು ಬೆಂಗಳೂರು: ಮೆಕ್ಕೆಜೋಳ ಬೆಳೆಗಾರರ ಅಹವಾಲುಗಳು, ದಿಢೀರ್ ಬೆಲೆ ಇಳಿಕೆ