ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಮೈಸೂರು ದಸರಾ

ಸುದ್ದಿ

ಆಹಾ ದಸರಾ..| ಮೈಸೂರು ದಸರಾದ ಕಣ್ಮನ ಸೆಳೆಯುವ ದೃಶ್ಯಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೆರೆದ ವಾಹನದಲ್ಲಿ ಮೈಸೂರು ನಗರ ಸಂಚರಿಸಿ ದಸರಾ ದೀಪಾಲಂಕಾರವನ್ನು ವೀಕ್ಷಿಸಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಈ ಸಂದರ್ಭದಲ್ಲಿ ಜೊತೆಗಿದ್ದರು.

ಸುದ್ದಿ

ಖ್ಯಾತ ಶಹನಾಯಿ ವಾದಕ ಪಂ.ಬಸವರಾಜ ಭಜಂತ್ರಿ ಅವರ ಸಾಧನೆ ಸ್ತುತ್ಯಾರ್ಹ- ಮುಖ್ಯಮಂತ್ರಿ ಸಿದ್ದರಾಮಯ್ಯ

ಸಂಗೀತ ಕ್ಷೇತ್ರದಲ್ಲಿ ಖ್ಯಾತ ಶಹನಾಯಿ ವಾದಕ ಪಂ.ಬಸವರಾಜ ಭಜಂತ್ರಿ ಅವರು ಮಾಡಿರುವ ಅಪಾರ ಸಾಧನೆ ಸ್ತುತ್ಯಾರ್ಹ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಸುದ್ದಿ

150 ಎಕರೆ ಪ್ರದೇಶದಲ್ಲಿ ಮೈಸೂರು ಫಿಲಂ ಸಿಟಿ ನಿರ್ಮಾಣ : ಮುಖ್ಯಮಂತ್ರಿ ಸಿದ್ದರಾಮಯ್ಯ

ಚಿತ್ರರಂಗದ ಬೆಳವಣಿಗೆ ಸರ್ಕಾರ ಎಲ್ಲರೀತಿಯ ಬೆಂಬಲವನ್ನು ನೀಡುತ್ತಾ ಬಂದಿದೆ. ಕನ್ನಡ ಚಲನಚಿತ್ರಗಳು ಹೆಚ್ಚಿನ ಸಂಖ್ಯೆಯಲ್ಲಿ ಬಂದು, ಚಿತ್ರರಂಗ ಬೆಳೆಯಬೇಕು. ಜನರು ಸಿನಿಮಾಗಳನ್ನು ಚಿತ್ರಮಂದಿರಗಳಿಗೆ ಹೋಗಿಯೇ ವೀಕ್ಷಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಸುದ್ದಿ

ಕೊಟ್ಟ ಮಾತಿನಂತೆ ರಾಜ್ಯದ ಜನರಿಗೆ ಸಾಮಾಜಿಕ ಮತ್ತು ಆರ್ಥಿಕ ಶಕ್ತಿ ತುಂಬುವ ಕಾರ್ಯ ಮಾಡುತ್ತಿದ್ದೇವೆ: ಸಿದ್ದರಾಮಯ್ಯ

ಗ್ಯಾರಂಟಿ ಯೋಜನೆಗಳ ಮೂಲಕ ಸಂವಿಧಾನದ ಆಶಯದಂತೆ ದುರ್ಬಲ ವರ್ಗದವರಿಗೆ ಆರ್ಥಿಕ ಮತ್ತು ಸಾಮಾಜಿಕವಾಗಿ ಶಕ್ತಿ ತುಂಬುವ ಕಾರ್ಯವನ್ನು ಮಾಡುತ್ತಿದ್ದೇವೆ. ಪಂಚ ಗ್ಯಾರಂಟಿಗಳಿಂದ ಪ್ರತಿ ಫಲಾನುಭವಿ ಕುಟುಂಬಕ್ಕೆ ವಾರ್ಷಿಕ 40ರಿಂದ 50 ಸಾವಿರ ರೂಪಾಯಿ ಆರ್ಥಿಕ ನೆರವು ದೊರೆಯುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ