ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಮೈಸೂರು ಲೋಕಸಭಾ ಕ್ಷೇತ್ರ

ಸುದ್ದಿ

ಎಂ.ಲಕ್ಷ್ಮಣ್ ಅವರು ಒಕ್ಕಲಿಗರಾಗಿ ಹುಟ್ಟಿ ವಿಶ್ವ ಮಾನವರಾಗುವ ಹಾದಿಯಲ್ಲಿ ನಡೆಯುತ್ತಿದ್ದಾರೆ: ಸಿ.ಎಂ.ಸಿದ್ದರಾಮಯ್ಯ

ಈ ಲೋಕಸಭಾ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿ ಬಿಜೆಪಿ ಮಾಡಿರುವ ನಂಬಿಕೆ ದ್ರೋಹಕ್ಕೆ, ಜನ ದ್ರೋಹಕ್ಕೆ ಪಾಠ ಕಲಿಸಿ ಎಂದು ಸಿ.ಎಂ.ಸಿದ್ದರಾಮಯ್ಯ ಕರೆ ನೀಡಿದರು.

ಸುದ್ದಿ

ಮೈಸೂರು ಜಿಲ್ಲೆಯ ಅಭಿವೃದ್ಧಿಗೆ- ಮೈಸೂರು ಜನರ ಪ್ರಗತಿಗೆ ಬಿಜೆಪಿ ಇವತ್ತಿನವರೆಗೂ ಒಂದೇ ಒಂದು ಕಾರ್ಯಕ್ರಮವನ್ನೂ ಮಾಡಲೇ ಇಲ್ಲ ಏಕೆ? ಸಿ.ಎಂ ಸಿದ್ದರಾಮಯ್ಯ ಪ್ರಶ್ನೆ

ನಮ್ಮ ಗ್ಯಾರಂಟಿಗಳು ಬಿಜೆಪಿಯವರ ಮನೆ ಬಾಗಿಲಿಗೂ ಮುಟ್ಟಿದೆ. ಬಿಜೆಪಿಯ ಮತದಾರರೂ ಕಾಂಗ್ರೆಸ್ ಗ್ಯಾರಂಟಿಗಳ ಫಲಾನುಭವಿಗಳಾಗಿದ್ದಾರೆ. ಇವರನ್ನು ಅವಮಾನಿಸಬೇಡಿ. ನಮ್ಮ ಗ್ಯಾರಂಟಿಗಳು ನಾಡಿನ‌ ಜನರ ಹಕ್ಕು ಎಂದು ಪುನರುಚ್ಛರಿಸಿ ಬಿಜೆಪಿ ನಾಯಕರಿಗೆ ತಿವಿದರು.

ಸುದ್ದಿ

ಪ್ರತಾಪ್ ಸಿಂಹ ರಾಜ್ಯದ ಬರ ಪರಿಹಾರಕ್ಕೆ ಒಂದೇ ಒಂದು ರೂಪಾಯಿಯನ್ನೂ ಬಿಡುಗಡೆ ಮಾಡಿಸಿಲಿಲ್ಲ ಏಕೆ?: ಸಿ.ಎಂ.ಪ್ರಶ್ನೆ

ಬಿಜೆಪಿ ಯಾವುದಾದರೂ ರಾಜ್ಯದಲ್ಲಿ ಒಂದೇ ಒಂದು ಅಣೆಕಟ್ಟು ಕಟ್ಟಿಸಿ ಕೃಷಿಗೆ ನೆರವಾದ ಉದಾಹರಣೆ ಇದ್ದರೆ, ನಾನು ಬಿಜೆಪಿ ವಿರುದ್ಧ ಮಾತಾಡುವುದನ್ನೇ ನಿಲ್ಲಿಸುತ್ತೇನೆಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ