
ಸುದ್ದಿ
ಈಗಾಗಲೇ 28,000 ಸರ್ಕಾರಿ ಉದ್ಯೋಗಗಳನ್ನು ಭರ್ತಿ, 35 ಸಾವಿರ ಹುದ್ದೆಗಳಿಗೆ ಅನುಮೋದನೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಕೌಶಲ್ಯಾಭಿವೃದ್ಧಿ, ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆ ಇಂದು ಮೈಸೂರಿನಲ್ಲಿ ಆಯೋಜಿಸಿದ್ದ “ಬೃಹತ್ ಉದ್ಯೋಗ ಮೇಳ ಹಾಗೂ ಯುವ ಸಮೃದ್ಧಿ ಸಮ್ಮೇಳನ”ವನ್ನು ಉದ್ಘಾಟನೆ ಬೆಂಗಳೂರು: ನಮ್ಮದು ನುಡಿದಂತೆ ನಡೆದಿರುವ, ನಡೆಯುತ್ತಿರುವ ಸರ್ಕಾರ. ಕೌಶಲ್ಯ ತರಬೇತಿಗೆ