
ಸುದ್ದಿ
ಮುಂದಿನ ವರ್ಷದಿಂದ ಆಯಾ ವರ್ಷದ ಪ್ರಶಸ್ತಿಗಳನ್ನು ಆಯಾ ವರ್ಷವೇ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ
2022 ಮತ್ತು 2023ನೇ ಸಾಲಿನ ಏಕಲವ್ಯ, ಜೀವಮಾನ ಸಾಧನೆ, ಕರ್ನಾಟಕ ಕ್ರೀಡಾರತ್ನ ಹಾಗೂ 2023ರ ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿ ಪ್ರದಾನ ಸಮಾರಂಭ ಬೆಂಗಳೂರು: ಉತ್ತಮ ತರಬೇತಿ, ತರಬೇತುದಾರರು ಹಾಗೂ ಸೌಲಭ್ಯಗಳಿದ್ದರೆ ಒಲಂಪಿಕ್ಸ್ ನಲ್ಲಿ