
ಸುದ್ದಿ
ಸಮೃದ್ಧಿ, ಪಾಲುದಾರಿಕೆ ಮತ್ತು ಪ್ರಗತಿಯ ಭವಿಷ್ಯದತ್ತ ಹೆಜ್ಜೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಇಂದು ಯು.ಎಸ್.-ಇಂಡಿಯಾ ಬ್ಯುಸಿನೆಸ್ ಕೌನ್ಸಿಲ್ ಹಾಗೂ ಅದರ ಎಲ್ಲಾ ಸದಸ್ಯರ ಚಿoತನ ಸಭೆ ಉದ್ದೇಶಿಸಿ ಮಾತನಾಡಿದ ಅವರು, ಚಿಂತನ- ಮoಥನದಲ್ಲಿ ಪಾಲ್ಗೊಂಡಿದ್ದಕ್ಕಾಗಿ ಎಲ್ಲರಿಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಕೃತಜ್ಞತೆಗಳನ್ನು ಸಲ್ಲಿಸಿದರು.