
ಸುದ್ದಿ
ರಸ್ತೆ ಗುಂಡಿ ಮುಚ್ಚಲು ಪ್ರತಿ ವಾರ್ಡ್ಗೆ 15 ಲಕ್ಷ ರೂ. ಅನುದಾನ ಬಿಡುಗಡೆ : ಮುಖ್ಯಮಂತ್ರಿ ಸಿದ್ದರಾಮಯ್ಯ
ನಗರದ ರಸ್ತೆ ಗುಂಡಿಗಳನ್ನು ಮುಚ್ಚಲು ಬಿಬಿಎಂಪಿ ಬ್ಯಾಚ್ ಮಿಕ್ಸ್ ಘಟಕವನ್ನು ಸ್ಥಾಪಿಸಲಾಗಿದ್ದು, ಪ್ರತಿ ವಾರ್ಡ್ಗೆ 15 ಲಕ್ಷ ರೂ.ಗಳ ಅನುದಾನವನ್ನೂ ಬಿಡುಗಡೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
