ಸುದ್ದಿ
ರಾಜ್ಯ ಬಜೆಟ್ 2024-25ಗೆ ಸಚಿವರ ಪ್ರತಿಕ್ರಿಯೆ | ‘ದೂರದೃಷ್ಟಿಯುಳ್ಳ ಅಭಿವೃದ್ಧಿ ಪರ ಬಜೆಟ್’
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ರಾಜ್ಯ ಬಜೆಟ್ 2024-25ಗೆ ಸಚಿವರು ಪ್ರತಿಕ್ರಿಯೆ ನೀಡಿ ‘ದೂರದೃಷ್ಟಿಯುಳ್ಳ ಅಭಿವೃದ್ಧಿ ಪರ ಬಜೆಟ್’ಎಂದಿದ್ದಾರೆ
ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ರಾಜ್ಯ ಬಜೆಟ್ 2024-25ಗೆ ಸಚಿವರು ಪ್ರತಿಕ್ರಿಯೆ ನೀಡಿ ‘ದೂರದೃಷ್ಟಿಯುಳ್ಳ ಅಭಿವೃದ್ಧಿ ಪರ ಬಜೆಟ್’ಎಂದಿದ್ದಾರೆ

ಮುಖ್ಯಮಂತ್ರಿ ಸಿದ್ದರಾಮಯ್ಯನವರು 2024-25ನೇ ಸಾಲಿನ ಆಯವ್ಯಯನ್ನು ಇಂದು (ಫೆ.16) ಮಂಡಿಸುತ್ತಾರೆ. 15ನೇ ಬಾರಿಗೆ ಬಜೆಟ್ ಮಂಡಿಸುತ್ತಿದ್ದು, ಈ ದಾಖಲೆ ನಿರ್ಮಿಸಿದ ಏಕೈಕ ಮುಖ್ಯಮಂತ್ರಿ ಎನಿಸಿಕೊಂಡಿದ್ದಾರೆ. #NammaBudget2024