ಸುದ್ದಿ
ರಾಮೇಶ್ವರ ಕಫೆ ಬಾಂಬ್ ಪ್ರಕರಣ: ಅಗತ್ಯ ಬಿದ್ದರೆ ಎನ್.ಐ.ಎ ಗೆ ವಹಿಸುವ ಬಗ್ಗೆ ಚಿಂತನೆ : ಸಿಎಂ
ರಾಮೇಶ್ವರ ಕಫೆ ಬಾಂಬ್ ಸ್ಫೋಟ ಪ್ರಕರಣವನ್ನು ಎನ್.ಐ.ಎ ಗೆ ವಹಿಸುವ ಬಗ್ಗೆ ಅಗತ್ಯ ಬಿದ್ದರೆ ಚಿಂತನೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ರಾಮೇಶ್ವರ ಕಫೆ ಬಾಂಬ್ ಸ್ಫೋಟ ಪ್ರಕರಣವನ್ನು ಎನ್.ಐ.ಎ ಗೆ ವಹಿಸುವ ಬಗ್ಗೆ ಅಗತ್ಯ ಬಿದ್ದರೆ ಚಿಂತನೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಪೊಲೀಸರು ಇಂಥ ಘಟನೆ ನಡೆದಾಗ ಎಚ್ಚರಿಕೆ ವಹಿಸಿ ನಂತರ ಮರೆಯುವುದಾಗಬಾರದು. ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹಬ್ಬಿಸಿ ಜನರ ದಾರಿ ತಪ್ಪಿಸುವ ಕೆಲಸವನ್ನು ಮಟ್ಟ ಹಾಕುವಂತೆ ಸೂಚನೆ ನೀಡಿದರು. .