
ದಾಖಲೆ ಸರಿಗಟ್ಟಲು ಜನರ ಆಶೀರ್ವಾದವೇ ಕಾರಣ : ಮುಖ್ಯಮಂತ್ರಿ ಸಿದ್ದರಾಮಯ್ಯ
ಅರಸು ನಂತರ ಮುಖ್ಯಮಂತ್ರಿಯಾಗಿ 7 ವರ್ಷ 239 ದಿನ ಆಡಳಿತ ಮೈಸೂರು: ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ ಅರಸು ಅವರು ಸುದೀರ್ಘ ಅವಧಿಗೆ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ ದಾಖಲೆ ಸರಿಗಟ್ಟಲು ಜನರ ಆಶೀರ್ವಾದವೇ ಕಾರಣ.
ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಅರಸು ನಂತರ ಮುಖ್ಯಮಂತ್ರಿಯಾಗಿ 7 ವರ್ಷ 239 ದಿನ ಆಡಳಿತ ಮೈಸೂರು: ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ ಅರಸು ಅವರು ಸುದೀರ್ಘ ಅವಧಿಗೆ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ ದಾಖಲೆ ಸರಿಗಟ್ಟಲು ಜನರ ಆಶೀರ್ವಾದವೇ ಕಾರಣ.

ಮೈಸೂರು, ಆಗಸ್ಟ್ 09: ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವ ಬಗ್ಗೆ ಕಾನೂನು ಇಲಾಖೆ ಪರಿಶೀಲನೆ ನಡೆಸಲಿದೆ. ಅವರು ನೀಡುವ ಶಿಫಾರಸಿನ ಅನ್ವಯ ಕಾನೂನಿನ ಕ್ರಮ ಕೈಗೊಳ್ಳಲಾಗುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೈಸೂರಿನ ವಿಮಾನ ನಿಲ್ದಾಣದಲ್ಲಿ

ಅಭಿವೃದ್ಧಿ ಕೆಲಸದಲ್ಲಿ ಅರಸೀಕೆರೆ ಶಾಸಕ ಶಿವಲಿಂಗೇಗೌಡರು ದಾಖಲೆ ನಿರ್ಮಿಸಿದ್ದಾರೆ, ಮಂತ್ರಿ ಆಗುವ ಎಲ್ಲಾ ಸಾಮರ್ಥ್ಯವಿದೆ ಅರಸೀಕೆರೆ ಜು 27: ನಾವು ಜಾರಿಗೆ ತಂದ ಐದು ಗ್ಯಾರಂಟಿಗಳ ಕಾರಣದಿಂದ ಕರ್ನಾಟಕ ರಾಜ್ಯ ತಲಾ ಆದಾಯದಲ್ಲಿ ದೇಶದಲ್ಲೇ

ನವದೆಹಲಿ, ಜುಲೈ 25 : ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ ಸಾಮಾಜಿಕ, ಶೈಕ್ಷಣಿಕ, ರಾಜಕೀಯ ಸ್ಥಿತಿಗತಿಯ ಮಾಹಿತಿ ಅತ್ಯಗತ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ

ನವದೆಹಲಿ, ಜುಲೈ 9 : ಮೈಸೂರು ದಸರಾ ಉತ್ಸವದಲ್ಲಿ ವೈಮಾನಿಕ ಪ್ರದರ್ಶನ ಹಾಗೂ ಬೆಂಗಳೂರಿನಲ್ಲಿ ಡಿಫೆನ್ಸ್ ಕಾರಿಡಾರ್ ಸೇರಿದಂತೆ ಅಭಿವೃದ್ಧಿ ಕಾಮಗಾರಿಗಳಿಗೆ ರಕ್ಷಣಾ ಇಲಾಖೆಯ ಜಾಗ ನೀಡುವ ಸರ್ಕಾರದ ಮನವಿಗಳಿಗೆ ಕೇಂದ್ರ ರಕ್ಷಣಾ ಸಚಿವರು

ದ್ವೇಷದ ರಾಜಕಾರಣವನ್ನು ಎದುರಿಸುತ್ತಲೇ ಬಂದಿರುವ ಕಾಂಗ್ರೆಸ್ ಪಕ್ಷ ಇದನ್ನು ಕೂಡಾ ಸತ್ಯ ಮತ್ತು ನ್ಯಾಯದ ಬಲದಿಂದ ಎದುರಿಸಲಿದೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ ಮತ್ತು ಕೇಂದ್ರ ಸರ್ಕಾರದ ಪಾಲಿಗೆ ಸಿಂಹಸ್ವಪ್ನರಾಗಿರುವ ರಾಹುಲ್

ರಾಹುಲ್ ಗಾಂಧಿ ಯವರು ವಿಪಕ್ಷ ನಾಯಕ ಸ್ಥಾನದ ಜವಾಬ್ದಾರಿಯನ್ನು ವಹಿಸಿಕೊಂಡಿರುವುದು ದೇಶದ ಹಿತದೃಷ್ಟಿಯಿಂದ ಒಳ್ಳೆಯದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.

ಬಿಜೆಪಿಯವರು ನ್ಯಾಯ ಯಾತ್ರೆಗೆ ಉದ್ದೇಶಪೂರ್ವಕವಾಗಿಯೇ ಸಮಸ್ಯೆಗಳನ್ನು ಉಂಟುಮಾಡುತ್ತಿದ್ದಾರೆ. ಇದು ಸಂವಿಧಾನಬಾಹಿರವಾದ ಕ್ರಮ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.