
ಸುದ್ದಿ
ಎಲ್ಲ ಸಮೀಕ್ಷೆಗಳಲ್ಲೂ ಬೆಳಗಾವಿಯಲ್ಲಿ ಉತ್ತಮ ಪ್ರತಿಕ್ರಿಯೆ, ಒಗ್ಗಟ್ಟಾಗಿ ಚುನಾವಣೆ ಮಾಡಿದರೆ ಗೆಲುವು ಖಚಿತ: ಸಿ.ಎಂ.ಸಿದ್ದರಾಮಯ್ಯ
ಪ್ರತೀ ಕುಟುಂಬಕ್ಕೆ 5-6 ಸಾವಿರ ರೂಪಾಯಿ ಕೊಡುತ್ತಿರುವ ಮತ್ತು ವರ್ಷಕ್ಕೆ 50-60 ಸಾವಿರ ಪ್ರತಿ ಕುಟುಂಬದ ಖಾತೆಗೆ ಜಮೆ ಆಗುತ್ತಿರುವುದನ್ನು ಮನವರಿಕೆ ಮಾಡಿಸಿ, ಜನರ ನಡುವೆ ಗಟ್ಟಿಯಾಗಿ ನಿಂತು ಗೆದ್ದು ಬನ್ನಿ ಎಂದು ಸಿಎಂ ಕರೆ ನೀಡಿದರು.