ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಲೋಕಸಭಾ ಚುನಾವಣೆ 2024

ಸುದ್ದಿ

ಸಂದರ್ಶನ | ಪ್ರಧಾನಿ ಮೋದಿ ನಮಗೆ ಸವಾಲೇ ಅಲ್ಲ: ಸಿದ್ದರಾಮಯ್ಯ

‘ಎತ್ತಿ ತೋರಿಸಲು ನಮ್ಮ ವೈಫಲ್ಯಗಳಿಲ್ಲ. ಯಾವುದೇ ಹಗರಣವೂ ಇಲ್ಲ. ಜನರ ಒಲವು ಕಾಂಗ್ರೆಸ್ ಪರವಾಗಿದೆ. ಹೀಗಾಗಿ, ರಾಜ್ಯದಲ್ಲಿ ಈ ಬಾರಿ ನಾವು 15ರಿಂದ 20 ಸ್ಥಾನಗಳನ್ನು ಗೆಲ್ಲುತ್ತೇವೆ’ ಎಂದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗಿನ ಸಂದರ್ಶನದ ಪೂರ್ಣಭಾಗ ಇಲ್ಲಿದೆ.

ಸುದ್ದಿ

ಚಿತ್ರದುರ್ಗ ಕಾಂಗ್ರೆಸ್ ಪಕ್ಷದ ಭದ್ರ ಕೋಟೆ. ನಮ್ಮ ಅಭ್ಯರ್ಥಿ ಚಂದ್ರಪ್ಪ 2 ಲಕ್ಷಕ್ಕೂ ಹೆಚ್ಚು ಅಂತರದಿಂದ ಗೆಲ್ತಾರೆ: ಸಿಎಂ

ಚಿತ್ರದುರ್ಗ ಕಾಂಗ್ರೆಸ್ ಪಕ್ಷದ ಭದ್ರ ಕೋಟೆ. ನಮ್ಮ ಅಭ್ಯರ್ಥಿ ಚಂದ್ರಪ್ಪ 2 ಲಕ್ಷಕ್ಕೂ ಹೆಚ್ಚು ಅಂತರದಿಂದ ಗೆಲ್ತಾರೆ: ಸಿಎಂ

ಸುದ್ದಿ

ಎಂ.ಲಕ್ಷ್ಮಣ್ ಅವರು ಒಕ್ಕಲಿಗರಾಗಿ ಹುಟ್ಟಿ ವಿಶ್ವ ಮಾನವರಾಗುವ ಹಾದಿಯಲ್ಲಿ ನಡೆಯುತ್ತಿದ್ದಾರೆ: ಸಿ.ಎಂ.ಸಿದ್ದರಾಮಯ್ಯ

ಈ ಲೋಕಸಭಾ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿ ಬಿಜೆಪಿ ಮಾಡಿರುವ ನಂಬಿಕೆ ದ್ರೋಹಕ್ಕೆ, ಜನ ದ್ರೋಹಕ್ಕೆ ಪಾಠ ಕಲಿಸಿ ಎಂದು ಸಿ.ಎಂ.ಸಿದ್ದರಾಮಯ್ಯ ಕರೆ ನೀಡಿದರು.

ಸುದ್ದಿ

ಸುಳ್ಳುಗಳಿಂದಲೇ ಅಮಿತ್‌ ಶಾ ಪ್ರಚಾರ; ಕುಟುಕಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಮಂಗಳವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ ಅವರು, ಬರ ಪರಿಹಾರ ವಿಷಯದಲ್ಲಿ ರಾಜ್ಯ ಮನವಿಗೆ ಸ್ಪಂದಿಸದೇ ರಾಜ್ಯ ಸರ್ಕಾರ ವಿಳಂಬ ಮಾಡಿದೆ ಎಂದು ನೀಡಿದ ಅಮಿತ್ ಶಾ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.

ಸುದ್ದಿ

ವರುಣಾ ನನ್ನ ಪಾಲಿಗೆ ಅದೃಷ್ಟದ ಕ್ಷೇತ್ರ, ನಿಮ್ಮಿಂದ ಎರಡು ಬಾರಿ ಮುಖ್ಯಮಂತ್ರಿಯಾದೆ: ಸಿ.ಎಂ.ಸಿದ್ದರಾಮಯ್ಯ ಕೃತಜ್ಞತೆ

ಮೈಸೂರು-ಚಾಮರಾಜನಗರ ಲೋಕಸಭೆಯಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ. ನಾನು ಇನ್ನಷ್ಟು ಗಟ್ಟಿಯಾಗಿ ನನ್ನ ಶಕ್ತಿ ಹೆಚ್ಚುತ್ತದೆ. ಇದಕ್ಕೆ ನೀವು ಮುಂದಾಗಿ ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು.

ಸುದ್ದಿ

‘ಚುನಾವಣಾ ಸಮಯದಲ್ಲಿ ಕಾಂಗ್ರೆಸ್ ಪಕ್ಷ ಹಣದ ಕೊರತೆ ಎದುರಿಸಲಿ ಎಂಬುದು ಬಿಜೆಪಿ ದುರುದ್ದೇಶ’

ಚುನಾವಣಾ ಸಮಯದಲ್ಲಿ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿ ಕಾಂಗ್ರೆಸ್ ಪಕ್ಷ ಹಣದ ಕೊರತೆಯಿಂದ ಗೋಳಾಡುವಂತೆ ಮಾಡಬೇಕೆನ್ನುವುದೇ ಬಿಜೆಪಿ ಸರ್ಕಾರದ ದುರುದ್ದೇಶ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ.

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ