
ಬಿಜೆಪಿ ನಾಯಕರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆಯಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
ಮೈಸೂರು: ಹಿಂದೆ ಬಿಜೆಪಿ ಅವರು ಅಧಿಕಾರದಲ್ಲಿದ್ದಾಗ ಯಾವುದಾದರೂ ಒಂದು ಪ್ರಕರಣವನ್ನಾದರೂ ಸಿಬಿಐ ತನಿಖೆಗೆ ಕೊಟ್ಟಿದ್ದರೆ ಈಗ ನಮ್ಮನ್ನು ಕೇಳಬಹುದಿತ್ತು. ನಾವು ಅಧಿಕಾರದಲ್ಲಿದ್ದಾಗ ಸುಮಾರು ಏಳೆಂಟು ಪ್ರಕರಣಗಳನ್ನು ಸಿಬಿಐಗೆ ವಹಿಸಿದ್ದೆವು ಎಂದು ಮೈಸೂರು ವಿಮಾನ ನಿಲ್ದಾಣದಲ್ಲಿ








