
ಸುದ್ದಿ
ಮದ್ದೂರು ನಗರದಲ್ಲಿ ರಸ್ತೆ ಅಗಲೀಕರಣದ ವಿಸ್ತೃತ ಯೋಜನಾ ವರದಿ ಸಿದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ
ಮದ್ದೂರು ಪಟ್ಟಣದ ಟಿ.ಬಿ.ವೃತ್ತದಿಂದ ಕೊಲ್ಲಿ ವೃತ್ತದವರೆಗಿನ ರಸ್ತೆ ಅಗಲೀಕರಣ ಕಾಮಗಾರಿ ವಿಷಯ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದಲ್ಲಿ ಸಭೆ ನಡೆಸಿ, ಚರ್ಚಿಸಿದರು. ಸಭೆಯ ಮುಖ್ಯಾಂಶಗಳು ಹೀಗಿವೆ; 2025 -26 ನೇ ಸಾಲಿನ ವಾರ್ಷಿಕ