
ಸುದ್ದಿ
ಸಮಾಜದ ಸಮಸ್ಯೆಗಳಿಗೆ ಸ್ಪಂದಿಸುವುದೇ ಶಿಕ್ಷಣದ ಉದ್ದೇಶ : ಮುಖ್ಯಮಂತ್ರಿ ಸಿದ್ದರಾಮಯ್ಯ
ಉಡುಪಿ: ವೈಚಾರಿಕತೆ ಮತ್ತು ವೈಜ್ಞಾನಿಕತೆಯ ಶಿಕ್ಷಣ ಇಂದಿನ ಅಗತ್ಯವಾಗಿದ್ದು, ಸಮಾಜದ ಸಮಸ್ಯೆಗಳಿಗೆ ಸ್ಪಂದಿಸುವುದೇ ಅದರ ಮೂಲ ಉದ್ದೇಶವಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ನಡೆದ ಕಿಸಾನ್ ಸಭಾ ಟ್ರಸ್ಟ್‌ನ