ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ವಕ್ಫ್‌ ಆಸ್ತಿ ವಿವಾದ

ಸುದ್ದಿ

ವಕ್ಫ್ ಆಸ್ತಿ ವಿಚಾರ: ವಕ್ಫ್ ಆಸ್ತಿ ತೆರವುಗೊಳಿಸಲು 216 ಪ್ರಕರಣಗಳಲ್ಲಿ ಬಿಜೆಪಿಯೇ ನೋಟೀಸ್ ಕೊಟ್ಟಿತ್ತಲ್ಲಾ ಏಕೆ: ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದಾಗ ಒತ್ತುವರಿಯಾಗಿರುವ ಇಂಚಿಂಚು ವಕ್ಫ್ ಆಸ್ತಿಯನ್ನು ಕಾಪಾಡುವುದಾಗಿ ಹೇಳಿದ್ದರು ಈಗ ರಾಜಕೀಯ ಕಾರಣಕ್ಕಾಗಿ ವಿರುದ್ಧವಾಗಿ ಮಾತನಾಡುತ್ತಾರೆ ಅವರೇ ಹೇಳಿದ್ದ ಮಾತುಗಳಿಗೆ ರಾಜಕೀಯ ಕಾರಣಕ್ಕಾಗಿ ಉಲ್ಟಾ ಹೊಡೆದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಾಪಕವಾಗಿ ಟೀಕಿಸಿದರು.

ಸುದ್ದಿ

ವಕ್ಫ್ ಆಸ್ತಿಯ ವಿವಾದ | ಬಿಜೆಪಿ ನಾಯಕರು ಪ್ರತಿಭಟನೆಗೆ ಮುಂದಾಗಿರುವುದಕ್ಕೆ ರಾಜಕೀಯ ಲಾಭದ ದುರುದ್ದೇಶ; ಸಿಎಂ

ವಕ್ಫ್ ಆಸ್ತಿಯ ವಿವಾದಕ್ಕೆ ಸಂಬಂಧಿಸಿದಂತೆ ರೈತರಿಗೆ ನೀಡಲಾಗಿರುವ ನೋಟಿಸ್ ಗಳನ್ನು ತಕ್ಷಣ ವಾಪಸ್ ಪಡೆಯಲು ನಮ್ಮ ಸರ್ಕಾರ ಸೂಚನೆ ನೀಡಿದ ನಂತರವೂ ಬಿಜೆಪಿ ನಾಯಕರು ಪ್ರತಿಭಟನೆಗೆ ಮುಂದಾಗಿರುವುದಕ್ಕೆ ರಾಜಕೀಯ ಲಾಭದ ದುರುದ್ದೇಶಕ್ಕಾಗಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ