ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ವಾಲ್ಮೀಕಿ ಜಯಂತಿ

ಸುದ್ದಿ

ತಳ ಸಮುದಾಯದವರು ಸಂಸ್ಕೃತ ಕಲಿತು ಕಾವ್ಯ ರಚಿಸಿದರೆ ಅಂಥವರ ಬಗ್ಗೆ ಕಥೆ ಕಟ್ಟುತ್ತಾರೆ: ಸಿ.ಎಂ.ಸಿದ್ದರಾಮಯ್ಯ

ವಾಲ್ಮೀಕಿ ಅವರು ಸಮಪಾಲು, ಸಮಬಾಳು, ಸಮಾನ ಅವಕಾಶಗಳ ಬಗ್ಗೆ ಹೇಳಿದ್ದರು. ರಾಮಾಯಣದ ರಾಮರಾಜ್ಯ ಅಂದರೆ ಸಮಪಾಲಿನ ಸಮಾನ ಅವಕಾಶಗಳ ರಾಜ್ಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಸುದ್ದಿ

ಕಿಲಾರಿ ಬೊಮ್ಮಯ್ಯ,ರಾಜಶೇಖರ ತಳವಾರ,ಡಾ.ಎಸ್.ರತ್ನಮ್ಮ ಸೇರಿ ಐವರು ಸಾಧಕರಿಗೆ ಶ್ರೀಮಹರ್ಷಿ ವಾಲ್ಮೀಕಿ ಪ್ರಶಸ್ತಿ

ಪರಿಶಿಷ್ಟ ವರ್ಗದ ಏಳ್ಗೆಗೆ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಗುರುತರ ಸೇವೆಗೈದ ಐವರು ಸಾಧಕರಿಗೆ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರು ಪ್ರಕಟಿಸಿದ್ದಾರೆ.

ಸುದ್ದಿ

ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಪ್ರತ್ಯೇಕ ಸಚಿವಾಲಯ – ಸಿಎಂ ಸಿದ್ದರಾಮಯ್ಯ

ನಮ್ಮ ಹಿಂದಿನ ಸರ್ಕಾರದ ಅವಧಿಯಲ್ಲಿ ಬೆಳಗಾವಿಯ ಅಧಿವೇಶನದಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳಿಗೆ ಅವರ ಜನಸಂಖ್ಯೆಗೆ ಅನುಗುಣವಾಗಿ ಅನುದಾನವನ್ನು ಮೀಸಲಿಡುವ ತೀರ್ಮಾನವನ್ನು ಕೈಗೊಳ್ಳಲಾಯಿತು.

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ