
ಸುದ್ದಿ
ಚರ್ಚೆಗೆ ಬನ್ನಿ| ವಿಜಯೇಂದ್ರಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮರು ಸವಾಲ್
ನನ್ನ ಜೊತೆ ಚರ್ಚೆ ನಡೆಸುವ ಮೊದಲು ನಿಮ್ಮದೇ ಪಕ್ಷದ ನಾಯಕರಾಗಿರುವ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ರಮೇಶ್ ಜಾರಕಿಹೊಳಿ ಅವರ ಜೊತೆ ಒಂದು ಸುತ್ತು ಚರ್ಚೆ ಮಾಡಿಕೊಂಡು ಬನ್ನಿ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.
