
ಸುದ್ದಿ
ರೈತರಿಗೆ 7 ಗಂಟೆ ಕಾಲ ನಿರಂತರ ವಿದ್ಯುತ್ ಒದಗಿಸಲು ಸರ್ಕಾರ ಬದ್ಧವಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ವಿವಿಧ ರೈತ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಸಭೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುವರ್ಣ ವಿಧಾನಸೌಧದಲ್ಲಿ ವಿವಿಧ ರೈತ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದರು. ಈ ವೇಳೆ ಕಬ್ಬು ಮತ್ತು ಮೆಕ್ಕೆಜೋಳ ಬೆಳೆಗಾರರ ಸಮಸ್ಯೆಗೆ ಸರ್ಕಾರ

