ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ವಿಪಕ್ಷಗಳು

ಸುದ್ದಿ

ರಾಜ್ಯಪಾಲರ ಸಂವಿಧಾನ ಬಾಹಿರ ನಿರ್ಣಯದ ಬಗ್ಗೆ ವರಿಷ್ಠರಿಗೆ ವಿವರಣೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯಪಾಲರ ನಡೆಯ ವಿರುದ್ಧ ಮಾನ್ಯ ರಾಷ್ಟ್ರಪತಿಗಳಿಗೆ ದೂರು ನೀಡುವ ಬಗ್ಗೆ ನವದೆಹಲಿಯಲ್ಲಿ ಚರ್ಚೆಯಾಗಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸುತ್ತಾ, ಈ ಬಗ್ಗೆ ಎಲ್ಲಾ ಸಾಧ್ಯತೆಗಳಿಗೂ ಅವಕಾಶವಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ