
ಸುದ್ದಿ
ನಮ್ಮ ಸಂವಿಧಾನ ಎತ್ತಿ ಹಿಡಿದಿರುವ ಬಹುತ್ವವನ್ನು ನಾವು ಬದುಕಿನಲ್ಲಿ ಆಚರಿಸೋಣ: ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ
ನಮ್ಮ ರಾಷ್ಟ್ರಗೀತೆ ಮತ್ತು ನಮ್ಮ ನಾಡಗೀತೆಯಲ್ಲಿರುವ ಭಾರತ ಮತ್ತು ಕರ್ನಾಟಕ ನಮ್ಮದಾಗಬೇಕು. ಯಾವುದೇ ತಾರತಮ್ಯ ಇಲ್ಲದ ಶಾಂತಿಯ ತೋಟ ನಮ್ಮದಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.
