ಸುದ್ದಿ
ಧ್ವನಿ ಇಲ್ಲದವರ ದನಿ: ವಿ.ಎಸ್.ಉಗ್ರಪ್ಪ: ಮುಖ್ಯಮಂತ್ರಿ ಸಿದ್ದರಾಮಯ್ಯ
ಉಗ್ರಪ್ಪ ಅವರು ಸಮರ್ಥರೂ ಹೌದು, ಜನ ನಾಯಕರೂ ಹೌದು. ವಿದ್ಯಾರ್ಥಿ ಜೀವನದಲ್ಲೇ ಜನಹೋರಾಟದಲ್ಲಿ ಭಾಗಿಯಾಗಿ ಜೈಲು ಸೇರಿದ್ದವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಉಗ್ರಪ್ಪ ಅವರ ಹೋರಾಟದ ದಿನಗಳನ್ನು ಸ್ಮರಿಸಿದರು.
ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!