
ಸುದ್ದಿ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ‘ವೀರ ಚಂದ್ರಹಾಸ’ ಸಿನಿಮಾದ ಟ್ರೇಲರ್ ಬಿಡುಗಡೆ
ಬೆಂಗಳೂರು: ಕನ್ನಡದ ಸೃಜನಶೀಲ ಸಂಗೀತ ನಿರ್ದೇಶಕ ರವಿ ಬಸ್ರೂರು ಅವರ ನಿರ್ದೇಶನದ ಯಕ್ಷಗಾನ ಕಲೆ ಆಧಾರಿತ “ವೀರ ಚಂದ್ರಹಾಸ” ಸಿನಿಮಾದ ಟ್ರೇಲರ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ನಿವಾಸದಲ್ಲಿ ಬಿಡುಗಡೆಗೊಳಿಸಿದರು. ತಮಿಳು, ಮಲಯಾಳಂ,