
ಸುದ್ದಿ
ಪ್ರೀತಿ ಮತ್ತು ಅನುಕಂಪಗಳೇ ಎಲ್ಲ ಧರ್ಮಗಳ ತಿರುಳು: ಮುಖ್ಯಮಂತ್ರಿ ಸಿದ್ದರಾಮಯ್ಯ
ಆರ್ಚ್ ಬಿಷಪ್ ಡೆರೆಕ್ ಫೆರ್ನಾಂಡೀಸ್ ಅವರಿಂದ ಗೌರವ ಸ್ವೀಕರಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಗಾವಿ: ಯಾವ ಧರ್ಮವೂ ದ್ವೇಷವನ್ನು ಬೋಧಿಸುವುದಿಲ್ಲ. ಪ್ರೀತಿ ಮತ್ತು ಅನುಕಂಪಗಳೇ ಎಲ್ಲ ಧರ್ಮಗಳ ತಿರುಳು. ನಮ್ಮ ದೇಶದಲ್ಲಿ ಹಲವು ಜಾತಿಧರ್ಮಗಳ