
ಸುದ್ದಿ
ಬಿಜೆಪಿ -ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದರೂ ಕೂಡ ಪುಟ್ಟಣ್ಣ ಅವರು ನೂರಕ್ಕೆ ನೂರು ಗೆದ್ದೇ ಗೆಲ್ಲುತ್ತಾರೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಮೈತ್ರಿ ಮಾಡಿಕೊಂಡಿದ್ದರೂ ಕೂಡ ಪುಟ್ಟಣ್ಣ ಅವರು ನೂರಕ್ಕೆ ನೂರು ಗೆದ್ದೇ ಗೆಲ್ಲುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.