
ಸುದ್ದಿ
ಧರ್ಮದ ಹೆಸರಿನಲ್ಲಿ ಹಿಂದುಳಿದ ಜಾತಿಯವರ ಮಕ್ಕಳೇ ಇನ್ನೂ ಎಷ್ಟು ವರ್ಷ ಬಲಿಯಾಗಬೇಕು?: ಮುಖ್ಯಮಂತ್ರಿ ಸಿದ್ದರಾಮಯ್ಯ
ತಾಲ್ಲೂಕು ಕುರುಬರ ಸಂಘದ ರಜತ ಮಹೋತ್ಸವ ಮತ್ತು ರಾಜ್ಯ ಮಟ್ಟದ ಕನಕೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಗದಗ: ಕರಾವಳಿ ಮತ್ತು ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದ ಜಾತಿಯವರೇ

