ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಶಿಕ್ಷಣ

ಸುದ್ದಿ

ಹೆಣ್ಣು ಮಕ್ಕಳು ಶಿಕ್ಷಣದಲ್ಲಿ ಮುಂದು: ಮುಖ್ಯಮಂತ್ರಿ ಸಿದ್ದರಾಮಯ್ಯ ಮೆಚ್ಚುಗೆ

ಅಹಲ್ಯಾಬಾಯಿ ಮಹಿಳಾ ಸಮಾಜಕ್ಕೆ ಬೆಂಗಳೂರಿನಲ್ಲಿ ಜಾಗ: ಸಿ.ಎಂ ಘೋಷಣೆ ಬೆಂಗಳೂರು ಜು 13: ಶೇ100ರಷ್ಟು ಅಂಕಗಳನ್ನು ಪಡೆಯುವುದರಲ್ಲಿ ಹೆಣ್ಣುಮಕ್ಕಳೇ ಮುಂದಿದ್ದು, ಸೈನ್ಯದಲ್ಲಿ, ಅಂತರಿಕ್ಷದಲ್ಲೂ ಹೆಣ್ಣು ಮಕ್ಕಳು ಕೆಲಸ ಮಾಡುತ್ತಿರುವುದು ಮಹಿಳಾ ಕುಲದ ಪ್ರಗತಿಯ ಪ್ರತೀಕ

ಸುದ್ದಿ

ನಮ್ಮ ಜ್ಞಾನ, ಕರ್ಮ ಸಿದ್ಧಾಂತವನ್ನು ದಿಕ್ಕರಿಸುವ ವೈಜ್ಞಾನಿಕವಾಗಿ, ವೈಚಾರಿಕವಾಗಿ ಇರಬೇಕು

ಹಿಂದೆ ಸಂಸ್ಕೃತ ಕಲಿಯುವವರಿಗೆ ಕಾದ ಸೀಸದ ಶಿಕ್ಷೆ ಇತ್ತು. ಆದರೆ ನಮಗೀಗ ಶಿಕ್ಷಣ ಸಿಕ್ಕಿದೆ. ಅನುಭವಗಳನ್ನು ದಾಖಲಿಸಿ. ಪ್ರತಿಭೆ ಯಾರೊಬ್ಬರ ಸ್ವತ್ತು ಅಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ತುಮಕೂರು, ಏಪ್ರಿಲ್‌ 19: ಹಿಂದೆ ಸಂಸ್ಕೃತ ಕಲಿಯುವವರಿಗೆ,

ಸುದ್ದಿ

ವಿದ್ಯಾಸಿರಿ ಯೋಜನೆಯಡಿ ನೀಡುವ ಮೊತ್ತ ಮುಂದಿನ ವರ್ಷದಿಂದ ಎರಡು ಸಾವಿರಕ್ಕೆ ಏರಿಕೆ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿ ಯೋಜನೆಯಡಿ ಒದಗಿಸುವ ವಿದ್ಯಾರ್ಥಿವೇತನವನ್ನು 1500 ರೂ.ಗಳನ್ನು ಮುಂದಿನ ವರ್ಷದಿಂದ ಎರಡು ಸಾವಿರಕ್ಕೆ ಏರಿಸಲಾಗುವುದು ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು.

ಸುದ್ದಿ

ಡಾಕ್ಟರ್ , ಎಂಜಿನಿಯರಿಂಗ್ ಓದಿರ್ತಾರೆ. ಆದರೆ ಮೌಢ್ತ, ಕಂದಾಚಾರ ಬಿಡೋದೇ ಇಲ್ಲ. ಇಂಥಾ ಶಿಕ್ಷಣ ಬೇಕಾ? ಸಿ‌ಎಂ ಪ್ರಶ್ನೆ

ಡಾಕ್ಟರ್ , ಎಂಜಿನಿಯರಿಂಗ್ ಓದಿರ್ತಾರೆ. ಆದರೆ ಮೌಢ್ಯ ಕಂದಾಚಾರ ಬಿಡೋದೇ ಇಲ್ಲ. ಇಂಥಾ ಶಿಕ್ಷಣ ಬೇಕಾ? ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.

ಸುದ್ದಿ

ಅಸಮಾನತೆಯ ನಿರ್ಮೂಲನೆಗಾಗಿ ಪ್ರತಿಯೊಬ್ಬರೂ ಶಿಕ್ಷಣ ಪಡೆಯಬೇಕು; ಮುಖ್ಯಮಂತ್ರಿ ಸಿದ್ದರಾಮಯ್ಯ

ಅಸಮಾನತೆಯನ್ನು ಹೋಗಲಾಡಿಸಿ , ಸಮಸಮಾಜದ ನಿರ್ಮಿಸಲು ಪ್ರತಿಯೊಬ್ಬರೂ ಶಿಕ್ಷಣ ಪಡೆಯಬೇಕು. ವಿದ್ಯಾವಂತರು ಮಾನವೀಯತೆಯ ಗುಣವನ್ನು ರೂಢಿಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಸುದ್ದಿ

ಅಗತ್ಯಬಿದ್ದರೆ ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ : ಮುಖ್ಯಮಂತ್ರಿ ಸಿದ್ದರಾಮಯ್ಯ

ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ತರುವ ಅಗತ್ಯಬಿದ್ದರೆ ಖಂಡಿತವಾಗಿಯೂ ತಿದ್ದುಪಡಿ ತರಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಸುದ್ದಿ

ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಕ್ಷೆ ಕ್ರಿಶ್ಚಿಯನ್ ಸಮುದಾಯದ ಕೊಡುಗೆ ಅತ್ಯುತ್ತಮ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸಾಮಾಜಿಕ ಅಸಮಾನತೆಯಿರುವ ಕಾಲಮಾನದಲ್ಲಿ ಕ್ರಿಶ್ಚಿಯನ್ ಸಮುದಾಯ ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರದಲ್ಲಿನ ಸೇವೆ ಶ್ಲಾಘನೀಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಸುದ್ದಿ

‘ವೈಜ್ಞಾನಿಕತೆ ವೈಚಾರಿಕತೆ ಬೆಳೆದಾಗ ಮಾತ್ರ ಕಲಿತ ವಿದ್ಯೆಗೆ ಬೆಲೆ’

ಸಮಾಜದ ಎಲ್ಲಾ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆತಾಗ ಮಾತ್ರ ಅವರು ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ