
ಸುದ್ದಿ
ಪಂಡಿತ್ ವೆಂಕಟೇಶ್ ಕುಮಾರ್ ಅವರಿಗೆ ಸಂಗೀತ ವಿದ್ವಾನ್ ಪ್ರಶಸ್ತಿ ಪ್ರದಾನ
ಅತಿ ಬಡತನದ ಕುಟುಂಬದಿಂದ ಬಂದು ಅಂತಾರಾಷ್ಟ್ರೀಯ ಮಟ್ಟಕ್ಕೆ ಸಂಗೀತ ಕ್ಷೇತ್ರದ ಕೀರ್ತಿಯನ್ನು ಹೆಚ್ಚಿಸಿದ ವೆಂಕಟೇಶ್ ಕುಮಾರ್ ಮೈಸೂರು: ಪಂಡಿತ್ ವೆಂಕಟೇಶ್ ಕುಮಾರ್ ಅವರಿಗೆ ಸಂಗೀತ ವಿದ್ವಾನ್ ಪ್ರಶಸ್ತಿ ಪುರಸ್ಕಾರ ಆಗಿರುವುದು ಕೇವಲ ಅವರ ಸಂಗೀತ