ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಸಂಗೊಳ್ಳಿ ರಾಯಣ್ಣ

ಸುದ್ದಿ

ಸುವರ್ಣಸೌಧದ ಭವ್ಯವಾದ ವಾಸ್ತುಶಿಲ್ಪಕ್ಕೆ ತೋಟಗಾರಿಕೆಯ ವಿನ್ಯಾಸವು ಪೂರಕವಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಳಗಾವಿಯ ಸುವರ್ಣ ವಿಧಾನಸೌಧದ ಆವರಣದಲ್ಲಿ ನೂತನ ಉದ್ಯಾನವನ ಹಾಗೂ ಕಾರಂಜಿಯನ್ನು ಉದ್ಘಾಟನೆ ಬೆಂಗಳೂರು: ಒಂದೂವರೆ ಎಕರೆ ವಿಸ್ತೀರ್ಣದಲ್ಲಿ ಈ ಉದ್ಯಾನವನ ಹಾಗೂ ಸೌಂದರ್ಯೀಕರಣ ಕಾಮಗಾರಿ ನಡೆದಿದ್ದು, ಸುವರ್ಣಸೌಧದ ಭವ್ಯವಾದ ವಾಸ್ತುಶಿಲ್ಪಕ್ಕೆ ತೋಟಗಾರಿಕೆಯ ವಿನ್ಯಾಸವು ಪೂರಕವಾಗಿದೆ

ಸುದ್ದಿ

ಕಿತ್ತೂರು ಉತ್ಸವವನ್ನು ಮೊದಲ ಬಾರಿಗೆ ಆರಂಭಿಸಿದ್ದು ನಮ್ಮ ಸರ್ಕಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಳಗಾವಿ ಜಿಲ್ಲಾಡಳಿತ ಮತ್ತು ಕಿತ್ತೂರು ಅಭಿವೃದ್ಧಿ ಪ್ರಾಧಿಕಾರ ಆಯೋಜಿಸಿದ್ದ 201ನೇ ವರ್ಷದ ಕಿತ್ತೂರು ಉತ್ಸವದ ಸಮಾರೋಪ ಸಮಾರಂಭ ಬೆಳಗಾವಿ: 1857ರ ಸಿಪಾಯಿ ದಂಗೆಗೂ 33 ವರ್ಷಗಳ ಮೊದಲೇ ಬ್ರಿಟೀಷರನ್ನು ಕಿತ್ತೂರು ಚೆನ್ನಮ್ಮ ಸೋಲಿಸಿದರು. ಬ್ರಿಟೀಷರನ್ನು

ಸುದ್ದಿ

ನಾನು ಸಂಗೊಳ್ಳಿ ರಾಯಣ್ಣ-ಕಿತ್ತೂರು ಚನ್ನಮ್ಮನ ಅಭಿಮಾನಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಯಾವುದೇ ಧರ್ಮದವರಿರಲಿ, ಜಾತಿಯವರಿರಲಿ ಅವರನ್ನು ಪ್ರೀತಿಬೇಕು ಎನ್ನುವುದನ್ನು ಚನ್ನಮ್ಮ-ರಾಯಣ್ಣ ಕಲಿಸಿಕೊಟ್ಟಿದ್ದಾರೆ. ಇದನ್ನು ನಾವು-ನೀವೆಲ್ಲಾ ಪಾಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.

ಸುದ್ದಿ

ಹೆಚ್.ಡಿ.ಕುಮಾರಸ್ವಾಮಿ, ಬಿ.ಎಸ್ ಯಡಿಯೂರಪ್ಪ ನನ್ನನ್ನು ಮುಗಿಸ್ತೀನಿ ಅಂದುಕೊಂಡಿದ್ದರೆ ಅದು ಅವರ ಮೂರ್ಖತನ: ಸಿ.ಎಂ

ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಬಡವರ, ಮದ್ಯಮ ವರ್ಗದವರ ಕಲ್ಯಾಣಕ್ಕೆ ಗ್ಯಾರಂಟಿಗಳನ್ನು ಜಾರಿಗೊಳಿಸಿದ್ದಕ್ಕೆ ಪಟ್ಟಭದ್ರರು ಷಡ್ಯಂತ್ರ ನಡೆಸುತ್ತಿದ್ದಾರೆ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.

ಸುದ್ದಿ

ನನ್ನ ವಿರುದ್ಧ ನಡೆಯುತ್ತಿರುವ ಹೊಟ್ಟೆಕಿಚ್ಚಿನ ಷಡ್ಯಂತ್ರ ಸಹಿಸ್ತೀರಾ: ಜನಸ್ತೋಮಕ್ಕೆ ಪ್ರಶ್ನಿಸಿದ ಸಿ.ಎಂ.ಸಿದ್ದರಾಮಯ್ಯ

ರಾಣೆಬೆನ್ನೂರು ತಾಲ್ಲೂಕು ದೇವರಗುಡ್ಡದಲ್ಲಿ ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಕಂಚಿನ ಪುತ್ಥಳಿ ಲೋಕಾರ್ಪಣೆಗೊಳಿಸಿ, ಕನಕಭವನವನ್ನು ಉದ್ಘಾಟಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದರು.

ಸುದ್ದಿ

ರಾಯಣ್ಣನನ್ನು ಬ್ರಿಟೀಷರಿಗೆ ಹಿಡಿದುಕೊಟ್ಟ ದೇಶದ್ರೋಹಿಗಳು ಈಗಲೂ ಇಲ್ಲೂ ಇದ್ದಾರೆ: ಸಿಎಂ

ನಮ್ಮವರ ದೇಶದ್ರೋಹದಿಂದ ರಾಯಣ್ಣ ಬ್ರಿಟೀಷರ ವಶವಾದರು. ರಾಯಣ್ಣ ಈಜಾಡುವಾಗ ಅವರ ಕೈಯಲ್ಲಿ ಆಯುಧ ಇರುವುದಿಲ್ಲ . ಈ ವೇಳೆ ಅವರನ್ನು ಬಂಧಿಸುವುದು ಸುಲಭ ಎಂದು ಬ್ರಿಟೀಷರಿಗೆ ಐಡಿಯಾ ಕೊಟ್ಟು ಬಂಧನಕ್ಕೆ ಕಾರಣರಾದವರು ನಮ್ಮವರೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಸುದ್ದಿ

ಗೆರಿಲ್ಲಾ ಹೋರಾಟಗಾರ ಸಂಗೊಳ್ಳಿರಾಯಣ್ಣ ಬ್ರಿಟೀಷರಿಗೆ ಸಿಂಹಸ್ವಪ್ನ ಆಗಿದ್ದ: ಸಿಎಂ ಸಿದ್ದರಾಮಯ್ಯ

ನಮ್ಮವರೇ ರಾಯಣ್ಣನನ್ನು ಬ್ರಿಟೀಷರಿಗೆ ಹಿಡಿದುಕೊಟ್ಟರು. ಇಲ್ಲದೇ ಹೋಗಿದ್ದರೆ ಇನ್ನಷ್ಟು ಕಾಲ ಕ್ರಾಂತಿಕಾರಿ ಗೆರಿಲ್ಲಾ ಹೋರಾಟ ಮುಂದುವರೆದು ಬ್ರಿಟೀಷರಿಗೆ ನೀರು ಕುಡಿಸುತ್ತಿದ್ದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಸುದ್ದಿ

ಅಂತರ್ಜಾತಿ, ಅಂತರ್ ಧರ್ಮೀಯ ಮದುವೆಗಳಿಂದ ಜಾತಿ ವ್ಯವಸ್ಥೆ ಅಳಿಸಲು ಸಾಧ್ಯ: ಸಿಎಂ ಸಿದ್ದರಾಮಯ್ಯ

ಅಂತರ್ಜಾತಿ, ಅಂತರ್ ಧರ್ಮೀಯ ಮದುವೆಗಳಿಂದ ಜಾತಿ ವ್ಯವಸ್ಥೆ ಅಳಿಸಲು ಸಾಧ್ಯ ಎಂದು ಸಿಎಂ ಸಿದ್ದರಾಮಯ್ಯ ನುಡಿದರು.

ಸುದ್ದಿ

ಸ್ವಾತಂತ್ರ ಪ್ರೇಮಿ, ದೇಶ ಪ್ರೇಮಿ ಸಂಗೊಳ್ಳಿರಾಯಣ್ಣ ಬ್ರಿಟಿಷರಿಗೆ ಸೆರೆಸಿಕ್ಕಿದ್ದು ನಮ್ಮವರ ಕುತಂತ್ರದಿಂದ: ಸಿಎಂ

ಕುರುಬ ಸಮುದಾಯದವ ಎನ್ನುವ ಕಾರಣಕ್ಕೆ ರಾಯಣ್ಣನನ್ನು ಗೌರವಿಸದೆ, ರಾಯಣ್ಣನ ದೇಶಪ್ರೇಮಕ್ಕಾಗಿ ಸ್ಮರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಸುದ್ದಿ

ತಾಯ್ನಾಡಿಗಾಗಿ ಸಂಗೊಳ್ಳಿ ರಾಯಣ್ಣನ ನಡೆಸಿದ ಹೋರಾಟ ನಮಗೆಲ್ಲಾ ಮಾದರಿ: ಸಿ.ಎಂ.ಸಿದ್ದರಾಮಯ್ಯ

ಬ್ರಿಟೀಷರ ವಿರುದ್ಧ ಹೋರಾಡಿ ಈ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟಿದ್ದು ಕಾಂಗ್ರೆಸ್. ಆದರೆ ಇಂದು ದೇಶಭಕ್ತರಂತೆ ಫೋಜು ಕೊಡುವವರು ಬ್ರಿಟೀಷರ ವಿರುದ್ಧ ಏಕೆ ಹೋರಾಡಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಾರವಾಗಿ ಪ್ರಶ್ನಿಸಿದರು.

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ