ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಸಂಸತ್‌ ಭವನ

ಸುದ್ದಿ

ಸಂಸದರ ಅಮಾನತ್ತು; ಪ್ರಜಾಪ್ರಭುತ್ವದ ಕಗ್ಗೊಲೆ- ಸಿಎಂ ಸಿದ್ದರಾಮಯ್ಯ

ಸಂಸತ್ತಿನಲ್ಲಿ ದೊಡ್ಡ ಸಂಖ್ಯೆಯಲ್ಲಿ ಸಂಸದರನ್ನು ಅಮಾನತ್ತು ಮಾಡಿರುವುದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು.

ಸುದ್ದಿ

ಸಂಸತ್ ಭವನದ ಮೇಲೆ ದಾಳಿ; ಆಘಾತಕಾರಿ ಬೆಳವಣಿಗೆ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ

ಅತ್ಯಂತ ಬಿಗಿಭದ್ರತೆಯ ಹೊರತಾಗಿಯೂ ಇಂತಹದ್ದೊಂದು ಘಟನೆ ನಡೆದಿರುವುದು ಆಘಾತಕಾರಿ ಬೆಳವಣಿಗೆ,” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆತಂಕ ಹೊರಹಾಕಿದ್ದಾರೆ.

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ