
ಸುದ್ದಿ
ಕೇಂದ್ರ ಸರ್ಕಾರ ಪರಿಹರಿಸಬೇಕಾದ ಸಮಸ್ಯೆಗೂ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ರೆ ಹೇಗೆ?: ಮುಖ್ಯಮಂತ್ರಿ ಸಿದ್ದರಾಮಯ್ಯ
ಪ್ರತಿಭಟನಾ ನಿರತ ರಾಜ್ಯದ ಕಬ್ಬು ಬೆಳೆಗಾರ ಸಂಘಟನೆಗಳ ಮುಖಂಡರುಗಳ ಜೊತೆ ನಡೆದ ಸಭೆ ಬೆಂಗಳೂರು: ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರುವ ಸಮಸ್ಯೆ ಬಗೆಹರಿಸಲು ನಾವು ಸಿದ್ಧರಿದ್ದೇವೆ. ಕೇಂದ್ರ ಸರ್ಕಾರ ಪರಿಹರಿಸಬೇಕಾದ ಸಮಸ್ಯೆಗೂ ರಾಜ್ಯ ಸರ್ಕಾರವನ್ನು