
ಸುದ್ದಿ
ಸಭಾಪತಿ ಬಸವರಾಜ್ ಹೊರಟ್ಟಿ ಅಜಾತಶತ್ರು: ಮುಖ್ಯಮಂತ್ರಿ ಸಿದ್ದರಾಮಯ್ಯ
ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಗೌರವ ಸನ್ಮಾನ ಸಮಾರಂಭ ಬೆಂಗಳೂರು: ಸಭಾಪತಿಗಳಾದ ಸನ್ಮಾನ್ಯ ಬಸವರಾಜ್ ಹೊರಟ್ಟಿಯವರನ್ನು ಪಕ್ಷಾತೀತವಾಗಿ ಇಂದು ಸನ್ಮಾನಿಸಲಾಗಿದೆ. ಎಲ್ಲ ಪಕ್ಷದವರೊಂದಿಗೆ ಉತ್ತಮ ಬಾಂಧವ್ಯ ಹೊಂದಿರುವ ಹೊರಟ್ಟಿಯವರು ಅಜಾತಶತ್ರು. ನೇರ ನುಡಿಯ ದಿಟ್ಟ