
ಸುದ್ದಿ
ಸಮಾಜಘಾತಕ ಶಕ್ತಿಗಳನ್ನು ಮಟ್ಟಹಾಕಲು ಹಾಗೂ ಪತ್ತೆ ಹಚ್ಚಲು ಒಂದು ವಿಶೇಷ ಪಡೆಯ ಅಗತ್ಯವಿದೆ : ಮುಖ್ಯಮಂತ್ರಿ ಸಿದ್ದರಾಮಯ್ಯ
ಹಾವೇರಿ: ಸಮಾಜಘಾತಕ ಶಕ್ತಿಗಳನ್ನು ಮಟ್ಟಹಾಕಲು ಹಾಗೂ ಪತ್ತೆ ಹಚ್ಚಲು ಒಂದು ವಿಶೇಷ ಪಡೆಯ ಅಗತ್ಯವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅಕ್ಕಿ ಆಲೂರಿನಲ್ಲಿರುವ ಎನ್.ಡಿ.ಪಿ.ಯು ಕಾಲೇಜು ಆವರಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಕರಾವಳಿಯಲ್ಲಿ ಕೋಮು