
ಸುದ್ದಿ
ಕ್ರೀಡೆಯಲ್ಲಿ ಸೋಲು – ಗೆಲುವು ಮುಖ್ಯವಲ್ಲ, ಕ್ರೀಡಾಸ್ಪೂರ್ತಿ ಮುಖ್ಯ : ಮುಖ್ಯಮಂತ್ರಿ ಸಿದ್ದರಾಮಯ್ಯ
ತುಮಕೂರು: ಕ್ರೀಡೆಯಿಂದ ಜೀವನದಲ್ಲಿ ಶಿಸ್ತು, ಸಂಯಮ, ಸಮಯಪ್ರಜ್ಞೆ ಬೆಳೆಸಿಕೊಳ್ಳಲು ಸಹಕಾರಿಯಾಗುತ್ತದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕ್ರೀಡಾಕೂಟ ನಡೆಯುತ್ತಿದ್ದು, ಇದರ ರೂವಾರಿಯಾಗಿರುವ ಗೃಹ ಸಚಿವ ಜಿ.ಪರಮೇಶ್ವರ್ ಅವರಿಗೆ ಅಭಿನಂದನೆಗಳು. ನಾನು ವಿದ್ಯಾರ್ಥಿದೆಸೆಯಲ್ಲಿ ಕಬ್ಬಡ್ಡಿ ಪಟುವಾಗಿದ್ದೆ, ಅದರೊಂದಿಗೆ
