ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಸರ್ಕಾರಿ ನೌಕರರು

ಸುದ್ದಿ

ನಾನು ಮುಖ್ಯಮಂತ್ರಿಯಾಗಿ ಎರಡು ವೇತನ ಆಯೋಗದ ಶಿಫಾರಸ್ಸುಗಳನ್ನು ಜಾರಿ ಮಾಡಿದ್ದೇನೆ: ಸಿ ಎಂ ಸಿದ್ದರಾಮಯ್ಯ

ರಾಜ್ಯ ಸರ್ಕಾರಿ ನೌಕರರ ಸಂಘ ಆಯೋಜಿಸಿದ್ದ ಮುಖ್ಯಮಂತ್ರಿಗಳಿಗೆ “ನಮ್ಮ‌ಅಭಿನಂದನೆ” ಕಾರ್ಯಕ್ರಮದಲ್ಲಿ ಬೃಹತ್ ಸನ್ಮಾನ ಸ್ವೀಕರಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದರು.

ಸುದ್ದಿ

ಸರ್ಕಾರಿ ನೌಕರರ ವೇತನ ಪರಿಷ್ಕರಣೆ: 7 ನೇ ವೇತನ ಆಯೋಗದ ಅಂತಿಮ ವರದಿ ಬಂದ ನಂತರ ತೀರ್ಮಾನ: ಮುಖ್ಯಮಂತ್ರಿ

7 ನೇ ವೇತನ ಆಯೋಗದ ಅಂತಿಮ ವರದಿ ಬಂದ ನಂತರ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಬಗ್ಗೆ ತೀರ್ಮಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ