
ಸುದ್ದಿ
ನಾವು ನೀವೆಲ್ಲರೂ 7 ಕೋಟಿ ಜನರ ಹಿತವನ್ನು ಕಾಪಾಡಲು ಇರುವವರು: ಮುಖ್ಯಮಂತ್ರಿ
ಪಂಚಗ್ಯಾರಂಟಿಗಳನ್ನು ಜಾರಿ ಮಾಡುವ ಆರ್ಥಿಕ ಹೊರೆಯ ನಡುವೆಯೂ 7ನೇ ವೇತನ ಆಯೋಗದ ಅಂತಿಮ ವರದಿ ಬಂದ ನಂತರ ಸರ್ಕಾರಿ ನೌಕರರ ಬಗ್ಗೆ ಸರ್ಕಾರ ಸಕಾರಾತ್ಮಕವಾಗಿ ತೀರ್ಮಾನವನ್ನು ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.