
ಸುದ್ದಿ
ಚುನಾವಣೆ ವೇಳೆ ಜನರ ಮುಂದೆ ಇಟ್ಟಿದ್ದ ಭರವಸೆಗಳನ್ನು ಈಡೇರಿಸಿ ನುಡಿದಂತೆ ನಡೆದಿದ್ದೇವೆ: ಸಿ.ಎಂ ಸಿದ್ದರಾಮಯ್ಯ
1,11,111 ಕುಟುಂಬಗಳಿಗೆ ಒಂದೇ ದಿನ ಹಕ್ಕುಪತ್ರ ವಿತರಿಸಿದ ಸಿಎಂ ಹೊಸಪೇಟೆ ಮೇ 20: ಚುನಾವಣೆ ವೇಳೆ ನಾವು ಕೊಟ್ಟಿದ್ದ ಭರವಸೆಗಳಲ್ಲಿ ಐದು ಗ್ಯಾರಂಟಿಗಳ ಜೊತೆಗೆ 142 ಭರವಸೆಗಳನ್ನು ಎರಡು ವರ್ಷಗಳಲ್ಲಿ ಪೂರೈಸಿದ್ದೇವೆ. ಮುಂದಿನ ಮೂರು