ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಸಹೋದರತ್ವ

ಸುದ್ದಿ

ಧರ್ಮದ ಹೆಸರಿನಲ್ಲಿ ಹಿಂದುಳಿದ ಜಾತಿಯವರ ಮಕ್ಕಳೇ ಇನ್ನೂ ಎಷ್ಟು ವರ್ಷ ಬಲಿಯಾಗಬೇಕು?: ಮುಖ್ಯಮಂತ್ರಿ ಸಿದ್ದರಾಮಯ್ಯ

ತಾಲ್ಲೂಕು ಕುರುಬರ ಸಂಘದ ರಜತ ಮಹೋತ್ಸವ ಮತ್ತು ರಾಜ್ಯ ಮಟ್ಟದ ಕನಕೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಗದಗ: ಕರಾವಳಿ ಮತ್ತು ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದ ಜಾತಿಯವರೇ

ಸುದ್ದಿ

ಪರಧರ್ಮ ಸಹಿಷ್ಣತೆ ಸಂವಿಧಾನದ ಮೂಲ‌ ಆಶಯ, ಸಂವಿಧಾನದ ಪಾಲನೆಯೇ ನಮ್ಮೆಲ್ಲರ ಗುರಿಯಾಗಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಪ್ರವಾದಿ ಜನ್ಮ ದಿನದ ಶುಭಾಶಯ ಕೋರಿದ ಮುಖ್ಯಮಂತ್ರಿಗಳು ಬೆಂಗಳೂರು ಸೆ 5 : ಪರಧರ್ಮ ಸಹಿಷ್ಣತೆ ಸಂವಿಧಾನದ ಮೂಲ‌ ಆಶಯವಾಗಿದ್ದು ಸಂವಿಧಾನದ ಪಾಲನೆಯೇ ನಮ್ಮೆಲ್ಲರ ಗುರಿಯಾಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ