ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಸಾಮಾಜಿಕ

ಸುದ್ದಿ

ಕೆಎಎಸ್ ಅಧಿಕಾರಿಗಳು ತಮ್ಮ ಕರ್ತವ್ಯವನ್ನು ನಿಷ್ಠೆಯಿಂದ, ಪ್ರಾಮಾಣಿಕವಾಗಿ ಮಾಡಬೇಕು : ಮುಖ್ಯಮಂತ್ರಿ ಸಿದ್ದರಾಮಯ್ಯ 

ಬೆಂಗಳೂರು: ಪದೋನ್ನತಿ ಬಗ್ಗೆ ಕಂದಾಯ ಸಚಿವರು ಕಾರ್ಯೋನ್ಮುಖರಾಗಿದ್ದು, ಶ್ರೀಘ್ರವಾಗಿ ಪದೋನ್ನತಿ ಆಗಲಿದೆ. ಶೇ. 33% ಅಧಿಕಾರಿಗಳನ್ನು ಸಿಇಒಗಳಾಗಿ ಬಡ್ತಿ ನೀಡಲು ಸರ್ಕಾರ ಕ್ರಮ ವಹಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ಕರ್ನಾಟಕ ಆಡಳಿತ

ಸುದ್ದಿ

ಕೃಷಿ ಇಲಾಖೆಗೆ ಜಂಟಿ ಸಮೀಕ್ಷೆ ವರದಿ ಬಳಿಕ ಬೆಳೆಪರಿಹಾರ ವಿತರಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ಸೃಜಿಸುವ ಮಹತ್ವದ ತೀರ್ಮಾನ ಕಲಬುರಗಿ: ರಾಜ್ಯದಲ್ಲಿ ಬೆಳೆಹಾನಿಯಾಗಿರುವುದಕ್ಕೆ ಪರಿಹಾರ ನೀಡಲು ಅನುಕೂಲವಾಗುವಂತೆ ಕಂದಾಯ ಹಾಗೂ ಕೃಷಿ ಇಲಾಖೆಗೆ ಜಂಟಿ ಸಮೀಕ್ಷೆ ನಡೆಸಲು ಸೂಚನೆ ನೀಡಲಾಗಿದ್ದು, ವರದಿ ಬಂದ ನಂತರ

ಸುದ್ದಿ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಸಮೀಕ್ಷೆ ಅನಿವಾರ್ಯ- ಮುಖ್ಯಮಂತ್ರಿ ಸಿದ್ದರಾಮಯ್ಯ

ನವದೆಹಲಿ, ಜುಲೈ 25 : ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ ಸಾಮಾಜಿಕ, ಶೈಕ್ಷಣಿಕ, ರಾಜಕೀಯ ಸ್ಥಿತಿಗತಿಯ ಮಾಹಿತಿ ಅತ್ಯಗತ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ

ಸುದ್ದಿ

ಕೇಂದ್ರ ಸರ್ಕಾರ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಕೈಗೊಳ್ಳುತ್ತಿಲ್ಲ

ಸಾಮಾಜಿಕ ನ್ಯಾಯ ಒದಗಿಸಲು ಸಾಮಾಜಿಕ, ಆರ್ಥಿಕ ಪರಿಸ್ಥಿತಿ ತಿಳಿದಿರಬೇಕು ಮುಖ್ಯಮಂತ್ರಿ ಸಿದ್ದರಾಮಯ್ಯ ದಾವಣಗೆರೆ, ಜೂನ್16 : ಸಾಮಾಜಿಕ ನ್ಯಾಯ ಒದಗಿಸಲು ಜನರ ಸಾಮಾಜಿಕ, ಆರ್ಥಿಕ ಪರಿಸ್ಥಿತಿ ತಿಳಿದಿರಬೇಕು.ಅದಕ್ಕಾಗಿ ಮರು ಸಮೀಕ್ಷೆ ಅಗತ್ಯವಿದೆ. ಕೇಂದ್ರ ಸರ್ಕಾರ

ಸುದ್ದಿ

ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಮರು ಸಮೀಕ್ಷೆಗೆ ಸಚಿವ ಸಂಪುಟ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಜೂನ್ 12: ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಹತ್ತು ವರ್ಷಗಳು ಕಳೆದಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಅಧಿನಿಯಮ 1995 ಸೆಕ್ಷನ್ 11 (2) ರಂತೆ ಮರುಸಮೀಕ್ಷೆ ಕೈಗೊಳ್ಳಲು

ಸುದ್ದಿ

ಮೀಸಲಾತಿಯಲ್ಲಿ ಶೇ.50% ಗರಿಷ್ಠ ಪರಿಮಿತಿಯನ್ನು ಸಡಿಲಗೊಳಿಸಿ ಜನಸಂಖ್ಯೆ ಅನುಗುಣವಾಗಿ ಮೀಸಲಾತಿ ಕಲ್ಪಿಸಬೇಕು: ಸಿ.ಎಂ ಸಿದ್ದರಾಮಯ್ಯ ಒತ್ತಾಯ

ರಾಹುಲ್ ಗಾಂಧಿ ಅವರ ಸಾಮಾಜಿಕ ನ್ಯಾಯದ ಬದ್ಧತೆಗೆ ಸಿಕ್ಕ ಮಾನ್ಯತೆ: ಸಿ.ಎಂ ಬೆಂಗಳೂರು, ಮೇ 01: ಜನಗಣತಿಯೊಂದಿಗೆ ಜಾತಿಗಣತಿ ಮಾಡುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸುತ್ತೇವೆ. ಅದರೊಂದಿಗೆ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆಯೂ ನಡೆಯಬೇಕು ಎಂದು

ಸುದ್ದಿ

ಜಾತಿ ಗಣತಿ ಜೊತೆ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆ ನಡೆಸಿ : ಸಿಎಂ ಸಿದ್ದರಾಮಯ್ಯ

ಜನಗಣತಿ ಜೊತೆಯಲ್ಲಿ ಜಾತಿ ಗಣತಿಯನ್ನೂ ನಡೆಸುವ ಕೇಂದ್ರ ಸರ್ಕಾರದ ತೀರ್ಮಾನವನ್ನು ನಮ್ಮ ಸರ್ಕಾರ ಹೃತ್ಪೂರ್ವಕವಾಗಿ ಸ್ವಾಗತಿಸುತ್ತದೆ. ಇದೇ ಸಂದರ್ಭದಲ್ಲಿ ಜಾತಿ ಗಣತಿ ಜೊತೆ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನೂ ನಡೆಸಬೇಕೆಂದು ಕೇಂದ್ರ ಸರ್ಕಾರವನ್ನು

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ