
2024 ನೇ ವರ್ಷ ರಾಜ್ಯಕ್ಕೆ ಆಶಾದಾಯಕವಾಗಲಿದೆ : ಮುಖ್ಯಮಂತ್ರಿ ಸಿದ್ದರಾಮಯ್ಯ
ಸರ್ಕಾರದ ಕಾರ್ಯದರ್ಶಿಗಳಿಗೆ ಹೊಸ ವರ್ಷದ ಶುಭಾಶಯಗಳನ್ನು ಕೋರಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024 ನೇ ವರ್ಷ ರಾಜ್ಯಕ್ಕೆ ಆಶಾದಾಯಕವಾಗಿದೆ ಎಂದರು.
ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಸರ್ಕಾರದ ಕಾರ್ಯದರ್ಶಿಗಳಿಗೆ ಹೊಸ ವರ್ಷದ ಶುಭಾಶಯಗಳನ್ನು ಕೋರಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024 ನೇ ವರ್ಷ ರಾಜ್ಯಕ್ಕೆ ಆಶಾದಾಯಕವಾಗಿದೆ ಎಂದರು.

ಸಂವಿಧಾನದ ಆಶಯಗಳನ್ನು ಈಡೇರಿಸಲು ದುರ್ಬಲವರ್ಗದವರಿಗೆ ಆರ್ಥಿಕ , ಸಾಮಾಜಿಕ ಶಕ್ತಿ ತುಂಬುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಪೊಲೀಸ್ ಠಾಣೆಗಳು ಜನಸ್ನೇಹಿಯಾಗಿ-ಭಾಷೆ ನಾಗರಿಕವಾಗಿದ್ದರೆ ಪೊಲೀಸರ ಮೇಲಿನ ಗೌರವ ಹೆಚ್ಚಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು.

ಕನ್ನಡ ಚಿತ್ರರಂಗ ಕಂಡಂತಹ ಬಹುಮುಖ ಪ್ರತಿಭೆಯಾಗಿದ್ದ ನಟಿ ಲೀಲಾವತಿಯವರಿಗೆ ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಸಂಸ್ಕಾರವನ್ನು ನೆರವೇರಿಸಲು ಆದೇಶಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಯಾರೂ ಏನೇ ಹೇಳಿದರೂ ಸಾಮಾಜಿಕ ನ್ಯಾಯದಲ್ಲಿ ರಾಜಿ ಇಲ್ಲದೆ ಕೆಲಸ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ಜಯದೇವ ಆಸ್ಪತ್ರೆಯಲ್ಲಿರುವ ಗುಣಮಟ್ಟದ ಆರೋಗ್ಯ ಸೇವೆ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲೂ ಸಿಗಬೇಕು ಎನ್ನುವುದು ಸರ್ಕಾರದ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಜನರ ಅನುಕೂಲಕ್ಕಾಗಿ ಈ ವರ್ಷ ಹೆಚ್ಚುವರಿಯಾಗಿ 188 ಇಂದಿರಾ ಕ್ಯಾಂಟೀನ್ ಗಳನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಫುಡ್ ಪಾರ್ಕ್ ನಲ್ಲಿ ಉದ್ಯಮಿ ಮಲ್ಲೇಶಪ್ಪ ಸಿದ್ದಪ್ಪ ಕಲ್ಲೂರ ಅವರು ನಿವೇಶನ ನೊಂದಣಿಗೆ ಸಿಎಂ ಸೂಚನೆ

ಕರ್ನಾಟಕ ಸಾರ್ವಜನಿಕ ಸಂಗ್ರಹಣೆ ಪೋರ್ಟಲ್ 2.೦ ಹಾಗೂ ಜಿಲ್ಲೆಗಳ ಪ್ರಗತಿ ಪರಿಶೀಲನೆ ಕುರಿತಂತೆ ಡಿ.ಐ.ಎಸ್. ತಂತ್ರಾಂಶವನ್ನು ಲೋಕಾರ್ಪಣೆ ಮಾಡಿದರು.

ರಾಜ್ಯದಲ್ಲಿ ಗ್ಯಾರಂಟಿ ಯೋಜನೆ ಜಾರಿ ಆಗೋದಿಲ್ಲ, ಜಾರಿ ಆದರೆ ರಾಜ್ಯ ಆರ್ಥಿಕ ದಿವಾಳಿ ಆಗುತ್ತದೆ ಎಂದು ಪ್ರಧಾನಿ ಮೋದಿ ಸೇರಿ ಬಿಜೆಪಿ ನಾಯಕರು ಆಡಿಕೊಂಡಿದ್ದರು. ಈಗ ನಾಡು ಶತಕೋಟಿ ಸಂಭ್ರಮ ಆಚರಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು.