
ಸುದ್ದಿ
ಬೆಂಗಳೂರು ಸೇಫ್ ಸಿಟಿ ಕಮಾಂಡ್ ಸೆಂಟರ್ ಉದ್ಘಾಟನೆ; ಅಪರಾಧ ಕಡಿವಾಣ ಹಾಕಿ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ
ಕಾನೂನುಬಾಹಿರ ಚಟುವಟಿಕಗೆಗಳಿಗೆ ಕಡಿವಾಣ ಹಾಕಲು ನಿರ್ಭಯಾ ನಿಧಿಯಡಿ ಬೆಂಗಳೂರು ಸೇಫ್ ಸಿಟಿ ಕಮಾಂಡ್ ಸೆಂಟರ್ ಕಟ್ಟಡ ನಿರ್ಮಾಣವಾಗಿದೆ. ಇದರ ಸದುಪಯೋಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.