ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಸೌಹಾರ್ದತೆ

ಸುದ್ದಿ

ಭ್ರಾತೃತ್ವ, ಸಮಾನತೆ ಮತ್ತು ಸೌಹಾರ್ದತೆಗಳೇ ನಮ್ಮ ಸಂವಿಧಾನದ ಮೂಲತತ್ವವಾಗಿದೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಕರ್ನಾಟಕ ಹಜ್ ಸಮಿತಿ ಆಯೋಜಿಸಿದ್ದ ಹಜ್ -2026 ಹಜ್ ಯಾತ್ರಿಕರ ವಿಮಾನಯಾನಕ್ಕೆ ಚಾಲನೆ ಹಜ್ ಯಾತ್ರಿಗರು ಮಾಡುವ ಪ್ರಾರ್ಥನೆಯಲ್ಲಿ ರಾಜ್ಯದ ಒಳಿತನ್ನೂ ಬಯಸಿರಿ ಎಂದು ಕೋರುತ್ತಾ, ಹಜ್ ಯಾತ್ರೆಯು ಸುಖಕರವಾಗಿರಲೆಂದು ಹಾರೈಸಿದರು. ಅವರು ಇಂದು

ಸುದ್ದಿ

ಸಮಾಜದ ಅಸಮಾನತೆ ತೊಲಗಿಸಲು ಪ್ರತಿಯೊಬ್ಬರೂ ಶಿಕ್ಷಿತರಾಗಲೇಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

ಜೆಯು ಗ್ರೂಪ್ ಆಫ್ ಇನ್ಸ್‌ಟಿಟ್ಯೂಟ್‌ನಲ್ಲಿ ಆಯೋಜಿಸಿದ್ದ ದಾರುಲ್ ಕುರಾನ್ ಕ್ಯಾಂಪಸ್ ಉದ್ಘಾಟನಾ ಸಮಾರಂಭ ಬೆಂಗಳೂರು: ವ್ಯಕ್ತಿತ್ವ ರೂಪಿಸಿಕೊಳ್ಳಲು ಶಿಕ್ಷಣ ಪಡೆಯುವುದು ಅಗತ್ಯವಾಗಿದ್ದು, ಸಮಾಜದ ಅಸಮಾನತೆಯನ್ನು ತೊಲಗಿಸಲು ಪ್ರತಿಯೊಬ್ಬರೂ ಶಿಕ್ಷಿತರಾಗಲೇಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಸುದ್ದಿ

ಮಂಗಳೂರಿನಲ್ಲಿ ಸೌಹಾರ್ದ ನೆಲೆಸುವ ಕುರಿತು ಚರ್ಚೆ; ಕಾನೂನಿಗಿಂತ ದೊಡ್ಡವರು ಯಾರಿಲ್ಲ:ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಮೇ 29: ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರೊಂದಿಗೆ ಇಂದು ಬೆಳಗಿನ ಉಪಾಹಾರ ಮಾಡಿದ್ದು, ಸಾಮಾನ್ಯ ವಿಷಯಗಳ ಜೊತೆಗೆ ಮಂಗಳೂರಿನಲ್ಲಿ ಸೌಹಾರ್ದತೆ ನೆಲೆಸಬೇಕು, ದ್ವೇಷ ಯಾವುದೇ ಕಾರಣಕ್ಕೂ ಇರಬಾರದು ಎಂಬ ಬಗ್ಗೆ ಚರ್ಚಿಸಲಾಗಿದೆ

ಸುದ್ದಿ

ಕರ್ನಾಟಕ ರಾಜ್ಯ ಕುವೆಂಪು, ಅಂಬೇಡ್ಕರ್, ಬಸವಣ್ಣನವರ ಮಾನವೀಯ ಮೌಲ್ಯದ ನೆಲೆ: ಸಿಎಂ ಸಿದ್ದರಾಮಯ್ಯ

ಕರ್ನಾಟಕ ರಾಜ್ಯ ಕುವೆಂಪು, ಅಂಬೇಡ್ಕರ್, ಬಸವಣ್ಣನವರ ಮಾನವೀಯ ಮೌಲ್ಯದ ನೆಲೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಣ್ಣಿಸಿದರು. ಶಿವಾಜಿನಗರದ ಐತಿಹಾಸಿಕ ಬೆಸಿಲಿಕಾ ಚರ್ಚ್ ನಲ್ಲಿ ನಡೆದ ಸೇಂಟ್ ಮೇರಿ ಅಮ್ಮನವರ ಹುಟ್ಟು ಹಬ್ಬದ ಆಚರಣೆಯನ್ನು

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ