
ಬಿಜೆಪಿ, ಆರ್‍ಎಸ್‌ಎಸ್ ಪರಿವಾರದ ಒಬ್ಬರಾದರೂ ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ ಒಂದೇ ಒಂದು ಉದಾಹರಣೆ ಇದೆಯಾ?: ಸಿ.ಎಂ.ಸಿದ್ದರಾಮಯ್ಯ ಪ್ರಶ್ನೆ
ಬಿಜೆಪಿ, ಆರ್‍ಎಸ್‌ಎಸ್ ಪರಿವಾರದ ಯಾರೊಬ್ಬರೂ ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ ಒಂದೇ ಒಂದು ಉದಾಹರಣೆ ಇದೆಯಾ ಎಂದು ಸಿ.ಎಂ.ಸಿದ್ದರಾಮಯ್ಯ ಪ್ರಶ್ನಿಸಿದರು.






