ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಹಣಕಾಸು ಆಯೋಗ

ಸುದ್ದಿ

ರಾಜ್ಯದ ಪಾಲಿನ ಕೇಂದ್ರದ ಪರಿಹಾರ ಜೂನ್‌ 2022 ಸ್ಥಗಿತಗೊಳಿಸಲಾಗಿದೆ: ಸಿಎಂ ಸಿದ್ದರಾಮಯ್ಯ

ಪರಿಹಾರ ಜೂನ್‌ 2022 ಸ್ಥಗಿತಗೊಳಿಸಲಾಗಿದೆ. ಹಿಂದೆ ಹೆಚ್ಚುವರಿ ಅನುದಾನ ಕೊಟ್ಟಿದ್ದೇವೆಂದು ಈ ಬಾರಿ ಕಡಿತಗೊಳಿಸಿದ್ದಾರೆ. ಇಷ್ಟೆಲ್ಲ ಅನ್ಯಾಯವಾಗುತ್ತಿದೆ ಎಂದರೂ ಅವರು ಕೇಂದ್ರ ಸರ್ಕಾರವನ್ನು ಬೆಂಬಲಿಸುತ್ತಿದ್ದಾರಲ್ಲಾ? ನೀವು ಕನ್ನಡಿಗರಾ? ನಾಡ ದ್ರೋಹಿಗಳು ಎಂದು ಹೇಳಬೇಕಾಗುತ್ತದೆ ಎಂದರು.

ಸುದ್ದಿ

ಮೋದಿ ಕೇಂದ್ರದ ವಿರುದ್ದ ವಾಗ್ದಾಳಿ ನಡೆಸಿದಾಗ ದೇಶದ ಏಕತೆ, ಭದ್ರತೆಗೆ ಬೆದರಿಕೆ ಎದುರಾಗಿರಲಿಲ್ಲವೇ?

ಗುರುವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಗುಜರಾತ್‌ ಮುಖ್ಯಮಂತ್ರಿಯಾಗಿದ್ದಾಗ ಕೇಂದ್ರವನ್ನು ಪ್ರಶ್ನಿಸಿದ್ದ ಮೋದಿ, ಈಗ ಕೇಂದ್ರವನ್ನು ಪ್ರಶ್ನಿಸುವುದೇ ತಪ್ಪು ಎನ್ನುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

ವಿಡಿಯೋ

ಆರ್ಥಿಕ ಒಕ್ಕೂಟ ವ್ಯವಸ್ಥೆ: 16ನೇ ಹಣಕಾಸು ಆಯೋಗದ ಮುಂದಿರುವ ಸವಾಲುಗಳು ಕುರಿತ ರಾಷ್ಟ್ರೀಯ ವಿಚಾರ ಸಂಕಿರಣ

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶನಿವಾರ ಬೆಂಗಳೂರಿನಲ್ಲಿ ಎಂ ಎಸ್‌ ರಾಮಯ್ಯ ಅನ್ವಯಿಕ ವಿಜ್ಞಾನ ವಿಶ್ವವಿದ್ಯಾಲಯ ಆಯೋಜಿಸಿದ್ದ ಆರ್ಥಿಕ ಒಕ್ಕೂಟ ವ್ಯವಸ್ಥೆ: 16ನೇ ಹಣಕಾಸು ಆಯೋಗದ ಮುಂದಿರುವ ಸವಾಲುಗಳು ಕುರಿತ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಉದ್ಘಾಟಿಸಿ, ಮಾತನಾಡಿದರು.

ಸುದ್ದಿ

ಹಿಂದಿನ ಹಣಕಾಸು ಆಯೋಗದಿಂದ ಕರ್ನಾಟಕಕ್ಕೆ ಭಾರಿ ನಷ್ಟ; ಮುಖ್ಯಮಂತ್ರಿ ಸಿದ್ದರಾಮಯ್ಯ

ಕೇಂದ್ರ ಆರ್ಥಿಕ ನೀತಿಗಳಿಂದಾಗ ರಾಜ್ಯಗಳಿಗೆ ಆಗುತ್ತಿರುವ ಅನ್ಯಾಯದ ಕುರಿತು ಮಾತನಾಡಿ, 16ನೇ ಹಣಕಾಸು ಆಯೋಗವನ್ನು ಈ ಹಿನ್ನೆಲೆಯಲ್ಲಿ ಪ್ರಶ್ನಿಸಬೇಕಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಸುದ್ದಿ

ರಾಜ್ಯಗಳ ಆರ್ಥಿಕ ಸ್ವಾಯತ್ತತೆಯನ್ನೇ ಬುಡಮೇಲು ಮಾಡುವುದು ಮೋದಿ ಸರ್ಕಾರದ ಗೋಪ್ಯ ಅಜೆಂಡಾ ಬಯಲು: ಸಿಎಂ

ರಾಜ್ಯಗಳ ಆರ್ಥಿಕ ಸ್ವಾಯತ್ತತೆ ಕಸಿಯುವ ನಿಟ್ಟಿನಲ್ಲಿ ಮೊದಿಯವರ ಮತ್ತೊಂದು ಪ್ರಯತ್ನವನ್ನು ಬಯಲಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ