
ಸುದ್ದಿ
ಯಾವ ಕ್ಷೇತ್ರವೂ ಸಹಕಾರ ಕ್ಷೇತ್ರದಿಂದ ಹೊರತಾಗಿರಲು ಸಾಧ್ಯವಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
ಯಾವ ಕ್ಷೇತ್ರವೂ ಸಹಕಾರ ಕ್ಷೇತ್ರದಿಂದ ಹೊರತಾಗಿರಲು ಸಾಧ್ಯವಿಲ್ಲ. 2023 ರಲ್ಲಿ ಕಟ್ಟಡಕ್ಕೆ ಭೂಮಿ ಪೂಜೆಯನ್ನು ನಾನೇ ನೆರವೇರಿಸಿದ್ದೆ. ಮೂರು ವರ್ಷಗಳಲ್ಲಿ 19.43 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿದೆ ಎನ್ನುವುದು ಸಂತಸದ ವಿಚಾರ.