ಸುದ್ದಿ
ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡುವ ಸಮಿತಿ ಸಭೆಯಲ್ಲಿ ₹34,115 ಕೋಟಿ ಹೂಡಿಕೆಗೆ ಅನುಮೋದನೆ; 13,308 ಉದ್ಯೋಗ ಸೃಷ್ಟಿ ನಿರೀಕ್ಷೆ
₹34,115 ಕೋಟಿ ಮೊತ್ತದ ಬಂಡವಾಳ ಹೂಡಿಕೆಯ 14 ಉದ್ಯಮಗಳ ಸ್ಥಾಪನೆಗೆ ಅನುಮೋದನೆ ನೀಡಲಾಯಿತು. ಇದರಿಂದ 13,308 ಜನರಿಗೆ ಉದ್ಯೋಗ ದೊರೆಯುವ ನಿರೀಕ್ಷೆ ಇದೆ.
ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

₹34,115 ಕೋಟಿ ಮೊತ್ತದ ಬಂಡವಾಳ ಹೂಡಿಕೆಯ 14 ಉದ್ಯಮಗಳ ಸ್ಥಾಪನೆಗೆ ಅನುಮೋದನೆ ನೀಡಲಾಯಿತು. ಇದರಿಂದ 13,308 ಜನರಿಗೆ ಉದ್ಯೋಗ ದೊರೆಯುವ ನಿರೀಕ್ಷೆ ಇದೆ.

ಎಲ್ಲ ಷರತ್ತುಗಳನ್ನು ಪೂರೈಸುವ ಸಂದರ್ಭದಲ್ಲಿ ಏಕಗವಾಕ್ಷಿ ವ್ಯವಸ್ಥೆಯಲ್ಲಿ 30 ದಿನಗಳೊಳಗೆ ಅನುಮೋದನೆ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು.

ರಾಜ್ಯದ ಮೂಲಸೌಕರ್ಯ ಅಭಿವೃದ್ಧಿ ವಲಯದಲ್ಲಿ ಹೂಡಿಕೆ ಮಾಡುವಂತೆ ಆಸ್ಟ್ರೇಲಿಯನ್ ಹೂಡಿಕೆದಾರರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಹ್ವಾನ ನೀಡಿದರು.