ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಹೈನಗಾರಿಕೆ

ಸುದ್ದಿ

50 ಎಂ ಎಲ್ ಹೆಚ್ಚಳ, ಹೆಚ್ಚುವರಿಗೆ ಹಾಲು 2 ದರ ಏರಿಕೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ನಂದಿನಿ ಹಾಲಿನ ಪ್ಯಾಕೇಟ್‌ ಗಳಲ್ಲಿ ಹಾಲಿನ ಪ್ರಮಾಣವನ್ನು 50 ಎಂ.ಎಲ್‌ ಹೆಚ್ಚಳ ಮಾಡಿ, ಹೆಚ್ಚುವರಿ ಹಾಲಿಗೆ 2ರೂ ದರ ನಿಗದಿಪಡಿಸಿ ಗ್ರಾಹಕರಿಂದ ಸಂಗ್ರಹಿಸಲಾಗುತ್ತಿದೆಯೇ ವಿನಃ ಹಾಲಿನ ಬೆಲೆಯಲ್ಲಿ ಏರಿಕೆ ಮಾಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ